26/07/2026
ನನ್ನ ಜನ್ಮದಿನದ ಪ್ರಯುಕ್ತ ಶುಭಾಶಯಗಳನ್ನು ತಿಳಿಸಿ, ಪ್ರೀತಿ, ಆಶೀರ್ವಾದ ಹಾಗೂ ಶುಭ ಹಾರೈಕೆಗಳನ್ನು ಕೋರಿದ ನನ್ನ ಎಲ್ಲಾ ಹಿರಿಯ ಮತ್ತು ಕಿರಿಯ ವೃತ್ತಿ ಭಾಂದವರಿಗೆ, ಬಂಧು-ಬಳಗ, ಸ್ನೇಹಿತರು ಹಾಗೂ ಹಿತೈಷಿಗಳಿಗೆ ನನ್ನ ಹೃತ್ಪೂರ್ವಕ ವಂದನೆಗಳು ಮತ್ತು ಅನಂತ ಧನ್ಯವಾದಗಳು.
ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದ ಮತ್ತು ಪ್ರೋತ್ಸಾಹ ಸದಾ ನನ್ನೊಂದಿಗೆ ಹೀಗೆಯೇ ಇರಲಿ ಎಂದು ಹಾರೈಸುತ್ತೇನೆ. ನಿಮ್ಮೆಲ್ಲರ ಆತ್ಮೀಯತೆಗೆ ನಾನು ಸದಾ ಚಿರಋಣಿ.
ಧನ್ಯವಾದಗಳು. 🙏