Vivek Subba Reddy - Senior Advocate & Politician

Website

Vivek Subba Reddy - Senior Advocate & Politician President-Advocates Association Bengaluru
Senior Advocate, High court of Karnataka
Politician - BJP

ಬಿಜೆಪಿ ನೂತನ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡ ರಾಜ್ಯಸಭಾ ಸದಸ್ಯರಾದ ಪ್ರೊ. ಎಂ. ನಾಗರಾಜ್ ಅವರಿಗೆ ಅಭಿನಂದನೆಗಳು.
17/08/2026

ಬಿಜೆಪಿ ನೂತನ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡ ರಾಜ್ಯಸಭಾ ಸದಸ್ಯರಾದ ಪ್ರೊ. ಎಂ. ನಾಗರಾಜ್ ಅವರಿಗೆ ಅಭಿನಂದನೆಗಳು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾಗಿ ಮರು ನೇಮಕಗೊಂಡ ಶ್ರೀ ಬಿ. ಎಲ್. ಸಂತೋಷ್ ಅವರಿಗೆ ಅಭಿನಂದನೆಗಳು.
17/08/2026

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾಗಿ ಮರು ನೇಮಕಗೊಂಡ ಶ್ರೀ ಬಿ. ಎಲ್. ಸಂತೋಷ್ ಅವರಿಗೆ ಅಭಿನಂದನೆಗಳು.

ಕರ್ನಾಟಕ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆದ  ಸಭೆಯಲ್ಲಿ ಭಾಗವಹಿಸಿ ರಾಜ್ಯ ಒಕ್ಕಲಿಗರ ಮ...
07/08/2026

ಕರ್ನಾಟಕ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ರಾಜ್ಯ ಒಕ್ಕಲಿಗರ ಮೀಸಲಾತಿ ಸಂಬಂಧಿಸಿದ ಕಾನೂನು ಹೋರಾಟ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಚರ್ಚಿಸಲಾಯಿತು. ಜೊತೆಗೆ ಭಾರತದ ಪ್ರತೀ ಪ್ರಜೆಗೂ ಸೂಕ್ತ ಅವಕಾಶಗಳು ದೊರೆಯುವ ಕುರಿತು ವಿಚಾರ ವಿನಿಮಯ ಮಾಡಿದೆನು. ಸಭೆಯಲ್ಲಿ ಒಕ್ಕಲಿಗರ ಸಂಘದ ಪದಾಧಿಕಾರಿಗಳು, ಹಿರಿಯರು, ಸಮುದಾಯದ ಮುಖಂಡರು ಭಾಗವಹಿಸಿದ್ದರು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್ ಸಂತೋಷ್ ಜಿ ಅವರು ಇಂದು ಬೆಂಗಳೂರು ವಕೀಲರ ಸಂಘಕ್ಕೆ ಭೇಟಿ ನ...
01/08/2026

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್ ಸಂತೋಷ್ ಜಿ ಅವರು ಇಂದು ಬೆಂಗಳೂರು ವಕೀಲರ ಸಂಘಕ್ಕೆ ಭೇಟಿ ನೀಡಿದರು. ವಕೀಲರ ಭವನದ ಶಾರದಾ ಕೆಫೆ ಉದ್ಘಾಟನೆ ಸಮಯದಲ್ಲಿ ಆಗಮಿಸಿದ್ದ ಶ್ರೀ ಸಂತೋಷ್ ಜಿ ಅವರು ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ವಕೀಲ ಮಿತ್ರರನ್ನು ಭೇಟಿ ಮಾಡಿದರು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

20/07/2026

ವಕೀಲ ಮಿತ್ರರ ಗಮನಕ್ಕೆ :

ಕೆಲವು ದಿನಗಳ ಹಿಂದೆ ಸಿಸಿಹೆಚ್ 68 ನಲ್ಲಿ ಯಾರೋ ತಮ್ಮ ಐಪ್ಯಾಡ್ ಬಿಟ್ಟುಹೋಗಿರುತ್ತಾರೆ. ಅದನ್ನು ಸುರಕ್ಷಿತವಾಗಿ ಎತ್ತಿಡಲಾಗಿದೆ. ಅದರ ಮಾಲೀಕರು ಬಂದು ಅದನ್ನು ಪಡೆದುಕೊಳ್ಳಬೇಕಾಗಿ ವಿನಂತಿ.

ನೂತನ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಿಂಗರಾಜು ಪಾಟೀಲ್ ಅವರು ಹಾಗೂ ಶ್ರೀ ಆರ್. ರಘು ಕೌಟಿಲ್ಯ ಅವರಿಗೆ ತುಂಬು ಹೃದಯದ ಅಭಿನಂದನೆಗಳು.ವಿವೇಕ್ ಸು...
19/06/2026

ನೂತನ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಿಂಗರಾಜು ಪಾಟೀಲ್ ಅವರು ಹಾಗೂ ಶ್ರೀ ಆರ್. ರಘು ಕೌಟಿಲ್ಯ ಅವರಿಗೆ ತುಂಬು ಹೃದಯದ ಅಭಿನಂದನೆಗಳು.

ವಿವೇಕ್ ಸುಬ್ಬಾರೆಡ್ಡಿ
ಅಧ್ಯಕ್ಷರು - ಬೆಂಗಳೂರು ವಕೀಲರ ಸಂಘ
ಹಿರಿಯ ವಕೀಲರು - ಉಚ್ಚ ನ್ಯಾಯಾಲಯ, ಕರ್ನಾಟಕ

ಅಪ್ರತಿಮ ಜನಸೇವೆ!ಗುಜರಾತ್ ಮುಖ್ಯಮಂತ್ರಿಯಾಗಿ 12 ವರ್ಷ ಹಾಗೂ ಭಾರತದ ಪ್ರಧಾನಿಯಾಗಿ 12 ವರ್ಷ ಸೇವೆ ಸಲ್ಲಿಸುತ್ತಿರುವ ಶ್ರೀ Narendra Modi ಅವರ...
10/06/2026

ಅಪ್ರತಿಮ ಜನಸೇವೆ!

ಗುಜರಾತ್ ಮುಖ್ಯಮಂತ್ರಿಯಾಗಿ 12 ವರ್ಷ ಹಾಗೂ ಭಾರತದ ಪ್ರಧಾನಿಯಾಗಿ 12 ವರ್ಷ ಸೇವೆ ಸಲ್ಲಿಸುತ್ತಿರುವ ಶ್ರೀ Narendra Modi ಅವರು ಚುನಾಯಿತ ಸರ್ಕಾರಿ ಮುಖ್ಯಸ್ಥರಾಗಿ ಒಟ್ಟು ಸುಮಾರು 25 ವರ್ಷಗಳ ಸುದೀರ್ಘ ಸೇವೆಯನ್ನು ಪೂರೈಸಿದ್ದಾರೆ.

10 ಜೂನ್ 2026 ಪ್ರಧಾನಿಯಾಗಿ ಸತತ 4,399 ದಿನಗಳನ್ನು ಪೂರೈಸುವ ಮೂಲಕ ಭಾರತದ ಇತಿಹಾಸದಲ್ಲೇ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ!

ತಳಮಟ್ಟದ ಸಾಮಾನ್ಯ ಕಾರ್ಯಕರ್ತನಿಂದ ಜಾಗತಿಕ ನಾಯಕನವರೆಗೆ ಸಾಗಿದ ಈ ಅಭೂತಪೂರ್ವ ಪಯಣ, ಸ್ಥಿರತೆ ಮತ್ತು ಬಲಿಷ್ಠ ಭಾರತದ ಸಂಕೇತವಾಗಿದೆ.

10/05/2026

ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಶ್ರೀ ನರೇಂದ್ರ ಮೋದಿ

15/04/2026

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ, ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.‌ ಡಿ. ದೇವೇಗೌಡ, ರಾಜ್ಯಪಾಲರಾದ ಶ್ರೀ ಥಾವರ್‌ಚಂದ್‌ ಗೆಹ್ಲೋಟ್‌, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಹೆಚ್.‌ ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯ...
15/04/2026

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ, ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.‌ ಡಿ. ದೇವೇಗೌಡ, ರಾಜ್ಯಪಾಲರಾದ ಶ್ರೀ ಥಾವರ್‌ಚಂದ್‌ ಗೆಹ್ಲೋಟ್‌, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಹೆಚ್.‌ ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Address

Bangalore
560027

Alerts

Be the first to know and let us send you an email when Vivek Subba Reddy - Senior Advocate & Politician posts news and promotions. Your email address will not be used for any other purpose, and you can unsubscribe at any time.

Shortcuts

Share